Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023

 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ




ಆತ್ಮೀಯ ನೌಕರ ಬಾಂಧವರೇ......
2023 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ  ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

(Old Video)


ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.

Click Here -https://bit.ly/ksgeapp2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30-05-2023.
Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. 
ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
ವಿದ್ಯಾರ್ಥಿಯು 2023ರ SSLC/PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. 

ONLINE ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು
ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ.
  • ದೃಢೀಕೃತ ಅಂಕಪಟ್ಟಿ, 
ಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ ತಾಲ್ಲೂಕು/ ಯೋಜನಾ ಶಾಖೆ ಅಧ್ಯಕ್ಷರು / ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ. (click here for PDF KSGEA NEWS BLOG PDF ಲಭ್ಯವಿದೆ).
ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Format ನಲ್ಲಿ (1 MB ಮೀರದಂತೆ) ಅಪ್‌ಲೋಡ್ ಮಾಡುವುದು.
ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ.
ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30 ರಿಂದ ಸಂಜೆ 6.00ವರೆಗೆ ಸಂಪರ್ಕಿಸಿ 
ಸುರೇಶ್ ಎನ್. ಕಛೇರಿ ವ್ಯವಸ್ಥಾಪಕರು, 080 22354783 / 84 . 
ಸೈಯದ್ ಜಬಿ, ಲೆಕ್ಕ ಸಹಾಯಕರು, 9902135813.

Comments

  1. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023 Inviting application, eligible candidates are applied with in the date but what about next process till now don't know information

    ReplyDelete

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers