ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಆತ್ಮೀಯ ನೌಕರ ಬಾಂಧವರೇ......
2023 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
(Old Video)
ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.
Click Here -- https://bit.ly/ksgeapp2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30-05-2023.
Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್ಗೆ ಭೇಟಿ ನೀಡಿ.
Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
• ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.
• ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
• ವಿದ್ಯಾರ್ಥಿಯು 2023ರ SSLC/PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
ONLINE ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು
• ವಿದ್ಯಾರ್ಥಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ.
- ದೃಢೀಕೃತ ಅಂಕಪಟ್ಟಿ,
• ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Format ನಲ್ಲಿ (1 MB ಮೀರದಂತೆ) ಅಪ್ಲೋಡ್ ಮಾಡುವುದು.
• ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್ಗೆ ಸ್ವೀಕೃತಿ ರವಾನೆಯಾಗಲಿದೆ.
• ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.
.jpg)
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023 Inviting application, eligible candidates are applied with in the date but what about next process till now don't know information
ReplyDelete