ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.
ಆತ್ಮೀಯ ನೌಕರ ಬಾಂಧವರೇ......
2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ.
ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು.
ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.

ಒಂದೊಳ್ಳೆ ಕಾರ್ಯ, ಧನ್ಯವಾದಗಳು ಸರ್.
ReplyDeleteThanks sit
ReplyDeleteSir
ReplyDeleteಪ್ರತಿಭಾ ಪುರಸ್ಕಾರದ ಅರ್ಜಿ ಸಲ್ಲಿಸಲು ಸರಿಯಾದ ಲಿಂಕ್ ಕಳುಹಿಸಿ
ReplyDeletelink is not opening
ReplyDelete