2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು
2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು
ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.
2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ
ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ
ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ
ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.
ರಾಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ
ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.
-: ಅರ್ಜಿ ಸಲ್ಲಿಸಲು ನಿಬಂಧನೆಗಳು
:-
1. 2024-25ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್ತಿ
ಮಾಡಿ Online ನಲ್ಲಿ ಅರ್ಜಿ ಸಲ್ಲಿಸುವುದು.
2. ಅರ್ಜಿ ಸಲ್ಲಿಸುವ ನೌಕರರು
ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರಬೇಕು.
3. ಕೋರಿರುವ ಮಾಹಿತಿ ಹಾಗೂ
ಅಗತ್ಯ ದಾಖಲಾತಿಗಳನ್ನು Upload ಮಾಡದಿದ್ದಲ್ಲಿ ಅರ್ಜಿಯನ್ನು
ಪರಿಗಣಿಸಲಾಗುವುದಿಲ್ಲ.
4. ಅರ್ಜಿ ಸಲ್ಲಿಸಲು ಕೊನೆಯ
ದಿನಾಂಕ: 15-05-2025 ಆಗಿರುತ್ತದೆ.
5. Online ನಲ್ಲಿ ಅರ್ಜಿ Upload ಮಾಡಿದ ನೌಕರರು ದಿನಾಂಕ: 18-05-2025 ರಂದು ಸಂಜೆ 5.00 ಗಂಟೆಗೆ ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿನ ಮುಖ್ಯ ವೇದಿಕೆ ಬಳಿ ಹಾಜರಿರುವುದು.

.png)
State level application beku
ReplyDelete